ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ನಿವಾಸಿ ಪುರಂದರ ದಂಪತಿಗೆ ಸಣ್ಣ ಹೆಣ್ಣು ಮಗುವಿದೆ. ಪುರಂದರರವರ ಪತ್ನಿ ಪೂಜಾ ಅವರಿಗೆ ತಲೆಯಲ್ಲಿ ನರದ ಸಮಸ್ಯೆ ತಲೆದೋರಿದ್ದು, ಅವರಿಗೆ ತಾಲೂಕಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ರೋಗ ಉಲ್ಬಣಿಸಿದಾಗ ಮಂಗಳೂರಿನಲ್ಲಿ MRI ಸ್ಕ್ಯಾನ್ ಮಾಡಿಸಿದಾಗ ತಲೆಯೊಳಗೆ ರಕ್ತ ಹೆಪ್ಪುಗಟ್ಟಿದ್ದು, ತಕ್ಷಣ ಆಪರೇಶನ್ ಮಾಡುವಂತೆ ಡಾ. ದೀಪಕ್‌ ಸೂಚಿಸಿದ್ದಾರೆ. ಮಂಗಳೂರು ಮಂಗಳಾ ಆಸ್ಪತ್ರೆಯಲ್ಲಿ ಇದ್ದು, ಆವರೇಶನ್ ಗೆ ಸುಮಾರು 6 ಲಕ್ಷ ದಷ್ಟು ಹಣದ ಅವಶ್ಯಕತೆ ಇರುತ್ತದೆ. ಆರ್ಥಿಕವಾಗಿ ಹಿಂದುಳಿದ ಈ ಕುಟುಂಬಕ್ಕೆ ದಾನಿಗಳು ಹಣದ ರೂಪದಲ್ಲಿ ಸಹಾಯಹಸ್ತ ನೀಡಿ ಸಹಕರಿಸಬೇಕು ಎಂದು ಸಂಕಷ್ಟದಲ್ಲಿ ಇರುವ ಕುಟುಂಬದ ಪರವಾಗಿ ನಮ್ಮ ವಿನಮ್ರವಾದ ವಿನಂತಿ.

ಹೆಸರು: ಪೂಜಾ ಪುರಂದರ ವಯಸ್ಸು: 28. ವಿಳಾಸ: w/o ಪುರಂದರ ಕಳಿಯ ಗ್ರಾಮ, ಗೇರುಕಟ್ಟೆ ಅಂಚೆ ಬೆಳ್ತಂಗಡಿ ತಾಲೂಕು, ದ.ಕ. 574217 Phone: 9686390013

9686390013 Purandar Google pay

Account Holder: PURANDARA GAccount Number: 50100027362243IFSC: HDFC0000094Branch: MANGALORE KARNATAKAAccount Type: SAVINGMMID:9240286

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 46 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 316 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 111 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ