ಬೆಂಗಳೂರು ಜೊತೆ ಹೈರಿಸ್ಕ್ ಜಿಲ್ಲೆಗಳಲ್ಲೂ ಲಾಕ್ ಡೌನ್ ಸಾಧ್ಯತೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರುತ್ತಿದ್ದು ಬೆಂಗಳೂರುನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಮಂಗಳವಾರದಿಂದ ಲಾಕ್ ಡೌನ್ ಬೆನ್ನಲ್ಲೇ ಹೈರಿಸ್ಕ್ ಜಿಲ್ಲೆಗಳಲ್ಲೂ ಲಾಕ್ ಡೌನ್ ಸಾಧ್ಯತೆ ಇದೆ.

ಮಂಗಳೂರು,ಉಡುಪಿ, ಕಲಬುರ್ಗಿ, ಬಳ್ಳಾರಿ, ಮೈಸೂರು,ಧಾರವಾಡ, ಯಾದಗಿರಿ ಸೇರಿದಂತೆ ಇನ್ನು ಹಲವು ಜಿಲ್ಲೆಗಳಲ್ಲೂ ಲಾಕ್ ಡೌನ್ ಆಗುವ ಸಾಧ್ಯತೆ ಇದೆ.

READ ALSO

ಇದಕ್ಕೆಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಹೈರಿಸ್ಕ್ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಸೋಮವಾರ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ