ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 18, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದೆ.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 2 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ