ಗೃಹರಕ್ಷಕ ಇಲಾಖೆಯ ಘಟಕಾಧಿಕಾರಿ ಜಯಾನಂದ ಲಾಯಿಲ ಮುಖ್ಯಮಂತ್ರಿಗಳ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಗೃಹರಕ್ಷಕ ಇಲಾಖೆಯ ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಕಳೆದ 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಯಾನಂದ ಅವರು 1989ರಲ್ಲಿ ಗೃಹರಕ್ಷಕ ಇಲಾಖೆಯಲ್ಲಿ ಹೋಮ್‌ಗಾರ್ಡ್ ಆಗಿ ಸೇವೆಗೆ ಸೇರಿದ್ದರು. ನಂತರ ಸಹಾಯಕ ಸೆಕ್ಷನ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ಕಳೆದ 15 ವರ್ಷಗಳಿಂದ ಘಟಕಾಧಿಕಾರಿಯಾಗಿ ಸೇವೆಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ ಇವರು ಕಳೆದ 31 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಪಂಚಾಯತದಲ್ಲಿ ತಾಲೂಕು ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಅತ್ಯಂತ ಚುರುಕಿನ ಸ್ವಭಾವದವರಾದ ಇವರು ಹಲವಾರು ಕಾರ್ಯಕ್ರಮಗಳ ನಿರೂಪಣೆ, ತರಬೇತಿಗಳಲ್ಲಿ ತರಬೇತಿದಾರರಾಗಿಯೂ ಕಾರ್ಯ ನಿರ್ವಹಿಸುವ ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಗೃಹರಕ್ಷಕ ಇಲಾಖೆ ‘ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಪ್ರಶಸ್ತಿ’ ಜೊತೆ ರೂ 5 ಸಾವಿರ ನಗದು ಬಹುಮಾನ ಸಿಗಲಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 128 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 278 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 191 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 294 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ