ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ.

2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು. ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್