ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ನ.30 ರ ವರಗೆ ಕಾಲಾವಕಾಶ ನೀಡಿದ ಆದಾಯ ತೆರಿಗೆ ಇಲಾಖೆ!

ಬೆಂಗಳೂರು: ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಸಾರ್ವಜನಿಕರು ಆರ್ಥಿಕವಾಗಿ ಕಂಗೆಟ್ಟು ಹೋಗಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿದ್ದ ಪರಿಣಾಮ ವಹಿವಾಟಿಲ್ಲದೆ ಜನತೆ ಪರಿತಪಿಸಿದ್ದರು.

ಈಗ ಲಾಕ್‌ ಡೌನ್‌ ಸಡಿಲಿಕೆ ಮಾಡಿ ವ್ಯಾಪಾರ – ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರೂ ಆರ್ಥಿಕ ಚಟುವಟಿಕೆ ಮಂದಗತಿಯಲ್ಲಿ ಸಾಗಿದೆ. ಇದರ ಮಧ್ಯೆ ಮುಗಿಲು ಮುಟ್ಟಿರುವ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಿಂದಾಗಿ ದೈನಂದಿನ ವಸ್ತುಗಳ ಬೆಲೆಯೂ ಏರಿಕೆಯಾಗಿದೆ.

ಇದೀಗ ಆದಾಯ ತೆರಿಗೆ ಇಲಾಖೆ ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತೆರಿಗೆದಾರರಿಗೆ ಕೊಂಚ ನೆಮ್ಮದಿಯ ಸುದ್ದಿ ನೀಡಿದೆ. 2019-20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವ ಅವಧಿಯನ್ನು ನವೆಂಬರ್‌ 30, 2020 ರ ವರೆಗೆ ವಿಸ್ತರಿಸಲಾಗಿದೆ.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 325 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ