ನಾಪತ್ತೆಯಾದ ಇಂಡೋನೇಷ್ಯಾ ವಿಮಾನದ ಅವಶೇಷ ಪತ್ತೆ!?

ಜಕಾರ್ತ: ಕಳೆದ ವರ್ಷ ಸಾಕಷ್ಟು ಸಾವು ನೋವು ಅನುಭವಿಸಿದ್ದ ಜನ, 2021ರ ಆರಂಭದಲ್ಲೇ ವಿಮಾನ ಅವಘಡದ ಆಘಾತ ಎದುರಿಸಿದ್ದಾರೆ. ಇಂಡೋನೇಷ್ಯಾದಿಂದ ಟೇಕ್ ಆಫ್ ಆಗಿದ್ದ ಬೋಯಿಂಗ್ 737-500 ವಿಮಾನ ಕೆಲ ಹೊತ್ತಲ್ಲೆ ರೆಡಾರ್ ಸಂಪರ್ಕ ಕಡಿತಗೊಂಡಿದೆ. ತಕ್ಷಣವೇ ಶೋಧ ಕಾರ್ಯ ಆರಂಭಿಸಿದ ತಂಡಕ್ಕೆ ಇದೀಗ ವಿಮಾನದ ಅವಶೇಷಗಳು ಪತ್ತೆಯಾಗಿದೆ. ಆದರೆ ಇದು ನಾಪತ್ತೆಯಾದ ವಿಮಾನದ ಅವಶೇಷ ಎಂಬುದು ಇನ್ನು ಖಚಿತಗೊಂಡಿಲ್ಲ.

ವಿಮಾನದಲ್ಲಿ ಒಟ್ಟು 62 ಪ್ರಯಾಣಿಕರಿದ್ದರು. ಮಧ್ಯಾಹ್ನ 1.56ಕ್ಕೆ ವಿಮಾನ ಜಕಾರ್ತದಿಂದ ಟೇಕ್ ಆಫ್ ಆಗಿತ್ತು. ಪಶ್ಚಿಮ ಕಲಿಮಾಂಟಾನ್‌ನ ಪೊಂಟಿಯಾನಕ್‌ಗೆ ತೆರಳುತ್ತಿದ್ದ ಬೋಯಿಂಗ್ 737-500 ವಿಮಾನ 2.30ರ ವೇಳೆಗೆ ನಾಪತ್ತೆಯಾಗಿದೆ. ರೆಡಾರ್ ಸಂಪರ್ಕ ಕಳೆದುಕೊಂಡ ವಿಮಾನ ಪತ್ತೆ ವಿಶೇಷ ತಂಡ ಕಾರ್ಯಚರಣೆಗೆ ಇಳಿದಿತ್ತು.

ಅವಶೇಷಗಳು ಪತ್ತೆಯಾಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಬೇಕಿದೆ. ಸದ್ಯ ರಕ್ಷಣಾ ತಂಡದ ಮಾಹಿತಿಗಾಗಿ ಎಲ್ಲರು ಕಾಯುತ್ತಿದ್ದಾರೆ. 10 ಸಾವಿರ ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆಯಿಂದ ರೆಡಾರ್ ಸಂಪರ್ಕ ಕಡಿತಗೊಂಡಿದೆ. 10 ಮಕ್ಕಳು ಸೇರಿದಂತೆ 56 ಪ್ರಯಾಣಿಕರು ಹಾಗೂ 6 ಸಿಬ್ಬಂದಿಗಳು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ರಕ್ಷಣಾ ತಂಡಗಳು ಶೋಧ ಕಾರ್ಯ ನಡೆಸುತ್ತಿದೆ. ಇಂಡೋನೇಷ್ಯಾ ವಿಮಾನ ನಾಪತ್ತೆ ಕುರಿತು ತನಿಖೆಗೆ ಆದೇಶಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 65 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ