ಸಾಮಾನ್ಯ ಮದುವೆ ಆಮಂತ್ರಣ ಪತ್ರಿಕೆ ನೀವೆಲ್ಲ ನೋಡಿದ್ದೀರಾ!? ಹಾಗಾದರೆ ಕ್ಯೂಆರ್​ ಕೋಡ್ ಬಳಸಿದ ಮದುವೆ ಪತ್ರಿಕೆ ನೋಡಿ

ಮಧುರೈ: ಮಧುರೈನ ಕುಟುಂಬವೊಂದು ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಗೂಗಲ್​ ಪೇ ಮತ್ತು ಫೋನ್​ ಪೇ ಕ್ಯೂಆರ್​ ಕೋಡ್​ ಹಾಕಿಸಿ ಗಮನ ಸೆಳೆದಿದೆ.

ಕೊರೊನಾ ಬಂದು ಜನರ ಜೀವನ ಶೈಲಿಯನ್ನ ಬದಲಾಯಿಸಿಬಿಟ್ಟಿದೆ. ಮದುವೆಗಳಲ್ಲಿ ವಧುವರರಿಗೆ ಉಡುಗೊರೆ ಕೊಡೋ ರೀತಿ ಕೂಡ ಬದಲಾಗ್ತಿದೆ. ನವ ವಧು-ವರರು ತಮ್ಮ ಪ್ರೀತಿ ಪಾತ್ರರಿಂದ ಉಡುಗೊರೆ ತೆಗೆದುಕೊಳ್ಳಲು ಹೊಸ ಹೊಸ ಐಡಿಯಾ ಪ್ರಸ್ತುತಪಡಿಸ್ತಿದ್ದಾರೆ.

ಒಟ್ಟು 30 ಜನರು ಈ ಸೌಲಭ್ಯವನ್ನ ಬಳಿಸಿಕೊಂಡಿದ್ದು, ನವದಂಪತಿಗೆ ಹಣವನ್ನ ಟ್ರಾನ್ಸ್​ಫರ್​ ಮಾಡಿ ಮುಯ್ಯಿ ನೀಡುವ ಮೂಲಕ ಜೋಡಿಗೆ ಹಾರೈಸಿದ್ದಾರೆ. ಮದುವೆ ಹಾಜರಾಗಲು ಸಾಧ್ಯವಾಗದ ಆಪ್ತರು ಕೂಡ ಕ್ಯೂಆರ್​​ ಕೋಡ್​ ಮೂಲಕ ಹಣ ನೀಡಿದ್ದಾರೆ ಅಂತ ವರದಿಯಾಗಿದೆ.

ಕೊರೊನಾ ಸಂಕಷ್ಟದ ಬಳಿಕ ನಿಧಾನವಾಗಿ ಅದ್ಧೂರಿ ಮದುವೆ ಸಮಾರಂಭಗಳು ಆಯೋಜನೆಯಾಗುತ್ತಿದ್ದು, ಲಾಕ್​ಡೌನ್ ಬಳಿಕ ಇದೇ ಮೊದಲ ಬಾರಿಗೆ ಮದುವೆ ಡೆಕೋರೇಷನ್ ಹಾಗೂ ಕೇಟರಿಂಗ್​​ಗೆ ಅರ್ಡರ್​ ಬರುತ್ತಿದೆ ಎಂದು ಇವೆಂಟ್​ ಮ್ಯಾನೇಜರ್​ವೊಬ್ಬರು ತಿಳಿಸಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ