ಕೋಲ್ಕತ್ತ ಮಣಿಸಿದ ಚೆನ್ನೈಗೆ 4ನೇ ಐಪಿಎಲ್ ಕಿರೀಟ

ದುಬೈ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ‌ ವಿರುದ್ಧ ಕೊಲ್ಕತ್ತಾ ನೈಟ್ ತಂಡವು 3 ವಿಕೆಟ್ ಗಳ ಗೆಲುವು ಸಾಧಿಸುದರೊಂದಿಗೆ 14ನೇ ಆವೃತ್ತಿಯ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಇದು ನಾಲ್ಕನೆಯ ಬಾರಿಗೆ ತಂಡವು ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 193 ರನ್ ಗಳ ಗುರಿಯನ್ನು ನೀಡಿತು. ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಡು ಪ್ಲೆಸಿಸ್ ಮತ್ತು ರುತುರಾಜ್ ಗೈಕ್ವಾಡ್ ಉತ್ತಮ ಇನ್ನಿಂಗ್ಸ್ ಆರಂಬಿಸಿದರು. ಡು ಪ್ಲೆಸಿಸ್(86) ಮೊಯಿನ್ ಅಲಿ(37) ರಾಬಿನ್ ಉತ್ತಪ್ಪ (31) ರುತುರಾಜ್ ಗೈಕ್ವಾಡ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶನ ನಡೆಸುವುದರ ಮೂಲಕ ಬ್ರಹತ್ ರನ್ ಸೇರಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ಗಳಿಸಿ 27 ರನ್ ಗಳ ಸೋಲು ಅನುಭವಿಸಿತು. ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಶುಭ್ಮಾನ್ ಗಿಲ್ ಮತ್ತು ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್ ಗೆ 91 ರನ್ ಸೇರಿಸುವುದರ ಮೂಲಕ ಉತ್ತಮ ಇನ್ನಿಂಗ್ಸ್ ಆರಂಬಿಸಿದರು, ನಂತರ ಬಂದ ಆಟಗಾರರು ಬೇಗನೇ ಪೆವಿಲಿಯನ್ ಸೇರುವುದರ ಮೂಲಕ ಕಲಪೆ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವೆಂಕಟೇಶ್ ಅಯ್ಯರ್ (50) ಶುಬ್ಮಾನ್ ಗಿಲ್ (51) ಶಿವಂ ಮಾವಿ (20) ಲೋಕಿ ಫರ್ಗ್ಯುಸನ್(17*) ತಂಡದ ಅಗ್ರ ಸ್ಕೋರರ್ ಎನಿಸಿಕೊಂಡರೆ ಉಳಿದ ಆಟಗಾರರು ಒಂದಂಕೆಯ ರನ್ ಗಳಿಸಲು ವಿಫಲರಾದರು.

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಶಾರ್ದೂಲ್ ಠಾಕೂರ್ 3, ರವೀಂದ್ರ ಜಡೇಜ 2, ಜೋಶ್ ಹೇಝಲ್ ವುಡ್ 2, ರವೀಂದ್ರ ಜಡೇಜ ಮತ್ತು ಬ್ರಾವೋ ತಲಾ 1 ವಿಕೆಟ್ ಪಡೆದು ಮಿಂಚಿದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ