ಅಡ್ಡೆಯಲ್ಲಿ ಪಡ್ಡೆ ಹುಡುಗರ ಅಂದರ್ ಬಾಹರ್! ಧರ್ಮಸ್ಥಳ ಪೋಲೀಸರ ಮಿಂಚಿನ ದಾಳಿ 26 ಮಂದಿ ಅಂದರ್!

ಧರ್ಮಸ್ಥಳ: ಅಕ್ರಮ ಜೂಜಾಟದಲ್ಲಿ ನಿರತರಾಗಿದ್ದ 26 ಮಂದಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮೀಯಾರು ಎಂಬಲ್ಲಿ ನಿನ್ನೆ ತಡರಾತ್ರಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಎಸ್.ಐ ಪವನ್ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಅಕ್ರಮ ಜೂಜಾಟದಲ್ಲಿ ನಿರತರಾಗಿದ್ದವರನ್ನು ಬಂಧಿಸಿದ್ದಾರೆ.

ತಡರಾತ್ರಿ ಸುಮಾರು 01.15 ಗಂಟೆ ಸಮಯಕ್ಕೆ ಮಿಯಾರ್‌ ಎಂಬಲ್ಲಿ ಗಣೇಶ ರವರ ಮನೆಯ ಖಾಲಿ ಜಾಗದಲ್ಲಿ ಜುಗಾರಿ ಆಟ ಆಡುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ 26 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ

ಬಂಧಿತರನ್ನು 1) ಅಶ್ವತ್ 2) ರಮೇಶ 3) ರಂಜೀಶ್ 4) ರಾಮಣ್ಣ ಪೂಜಾರಿ 5) ಆನಂದ ಗೌಡ 6) ಅಜಿತ್ 7) ಮನೋಜ್ 8) ಉಮೇಶ 9) ರೋಹಿತ್ 10) ಹರೀಶ್ 11) ನಯನ 12) ದಿನೇಶ 13) ಶ್ರವಣ್ 14) ಶಶಿಧರ 15) ಮಹಮ್ಮದ್ 16) ರತ್ನಾಕರ 17) ಭುವನೇಶ 18) ಪ್ರಸಾದ್ 19) ಆಂಟನಿ ವಿ ಡಿ 20) ಗಣೇಶ 21) ರೋಹಿತ್ 22) ಸತೀಶ್ 23) ರಹಿಮಾನ್ 24) ಜೋಸೆಫ್ 25) ಉಮೇಶ 26) ಸತೀಶ್ ಎಮ್ ಎಂದು ಗುರುತಿಸಲಾಗಿದೆ.

26 ಮಂದಿ ಬಂಧಿತರಿಂದ 26,185/- ರೂ ನಗದು, 8 ಮೋಟಾರ್‌ ಆಟೋ ರಿಕ್ಷಾವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 4 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 13 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 16 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ