ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ
ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ. ಮುಂಬೈನ 5 ತಿಂಗಳಿನ ಟೀರಾಗೆ … Continue reading ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ