ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿಯಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ ಜಯಕೀರ್ತಿ ಹೆಚ್.ಬಿ. (47ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 5.30 ಗಂಟೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದೈವಾಧೀನರಾಗಿರುತ್ತಾರೆ.
ಕಡಿದ್ಯಾವರ, ಕಲ್ಮoಜ, ಚಾರ್ಮಾಡಿ, ಬಾರ್ಯ, ಕಣಿಯೂರು, ಹಾಗೂ ತಾಲೂಕಿನ ಹಲವು ಗ್ರಾಮಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ.
ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.





