ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Spread the love
  • Related Posts

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು…

    Spread the love

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ