ಮೇಲ್ಮನೆಯಲ್ಲಿ ಅಧಿಕಾರ ಹಂಚಿಕೊಂಡಿತೇ JDS – BJP !

ಬೆಂಗಳೂರು: ಪರಿಷತ್ ಸಭಾಪತಿ ಚುನಾವಣೆ ಚುನಾವಣೆಗೆ JDS – BJPಮೈತ್ರಿ ಯಾಗುವ ಸಾಧ್ಯತೆ ಬಹುತೇಕ ಖಚಿತಗೊಂಡಿದೆ.

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಉಪಸಭಾಪತಿಯಾಗಿ ಪ್ರಾಣೇಶ್ ರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

READ ALSO

ಬಿಜೆಪಿಯಿಂದ ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಉಪಸಭಾಪತಿ ಸ್ಥಾನಕ್ಕೆ ವಿಧಾನಸೌಧದಲ್ಲಿ ಎಂಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನೂ, ವಿಧಾನಪರಿಷತ್ ಸಭಾಪತಿ, ಉಪಸಭಾಪತಿ ಆಯ್ಕೆ ಕುರಿತಂತೆ ಮೇಲ್ಮನೆಯಲ್ಲಿ ಬಿಜೆಪಿಗೆ ಜೆಡಿಎಸ್ ಅನಿವಾರ್ಯವಾಗಿದೆ. ಕೊನೆಗೂ ಬಿಜೆಪಿ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಟ್ಟಿದೆ.