ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜುಲೈ 16ರಿಂದ ಪುರಾಣ ಪ್ರವಚನ ಕಾರ್ಯಕ್ರಮ
ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ. ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ…