K-SET ಪರೀಕ್ಷೆಗೆ ದಿನಾಂಕ ನಿಗಧಿ! ಮೈಸೂರು ವಿ.ವಿ ಯಿಂದ ಅಧಿಕೃತ ಪ್ರಕಟಣೆ!

ಮೈಸೂರು : ಏಪ್ರಿಲ್ 11 ರಂದು ನಡೆಯ ಬೇಕಿದ್ದಂತ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಮುಂದೂಡಲಾಗಿತ್ತು. ಇಂತಹ ಪರೀಕ್ಷೆಯನ್ನು ದಿನಾಂಕ 25-04-2021ರಂದು ನಡೆಸಲಾಗುತ್ತದೆ ಎಂಬುದಾಗಿ ಮೈಸೂರು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಎಸ್‌ಇಟಿ)ಯನ್ನು ದಿನಾಂಕ 11-04-2021ರಂದು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದ್ರೇ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ಸದರಿ ಕೆ ಸೆಟ್ 2021 ಪರೀಕ್ಷೆಯನ್ನು ದಿನಾಂಕ 25-04-2021(ಭಾನುವಾರ)ರಂದು ನಡೆಸಲು ತೀರ್ಮಾನಿಸಲಾಗಿರುತ್ತದೆ.

ಕೆಸೆಟ್ 2021ರ ಪರೀಕ್ಷೆಯನ್ನು ನಡೆಸಲು ಪತ್ರದ ಮುಖಾಂತರ ಈಗಾಗಲೇ ಕರ್ನಾಟಕ ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತರುತ್ತಾ, ಸದರಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ