ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

ಕಡಬ: ಹಾಸನದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 19 ಗೋವುಗಳನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ ಘಟನೆ ಕಡಬ ಸಮೀಪ ಮುಂಜಾನೆ ಸುಮಾರು 4 ಗಂಟೆಯ ವೇಳೆಯಲ್ಲಿ ನಡೆದಿದೆ.

ಭಜರಂಗದಳದ ಕಾರ್ಯಕರ್ತರು ಸಂಶಯಾಸ್ಪದ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಾಸನ ರಾಷ್ಟ್ರ ರಕ್ಷಣಾ ಪಡೆಯಿಂದ ಬಂದ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಗೋವುಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Spread the love
  • Related Posts

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ…

    Spread the love

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು…

    Spread the love

    You Missed

    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    • By admin
    • April 3, 2026
    • 21 views
    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 26 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    • By admin
    • April 3, 2026
    • 25 views
    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 29 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 19 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 37 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ