ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ

ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಮಧ್ಯೆ ಬಾಕಿಯಾಗಿದ್ದು, ಇದರಿಂದ ಸಂಚಾರಕ್ಕೆ ತೊಂದರೆ ಉಂಟಾಯಿತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟಿಸಿ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

ಪ್ರತಿನಿತ್ಯ ಮರ ಸಾಗಾಟದ ಲಾರಿಗಳ ಸಂಚಾರದಿಂದ ಗ್ರಾಮೀಣ ರಸ್ತೆಗಳು ಹದಗೆಡುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಹದಗೆಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಬೇಕು ಹಾಗೂ ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

“ಗ್ರಾಮೀಣ ರಸ್ತೆಗಳು ಸಾರ್ವಜನಿಕರ ಸಂಚಾರಕ್ಕಾಗಿ ನಿರ್ಮಾಣವಾಗಿವೆ. ಮರ ಸಾಗಾಟದ ಭಾರೀ ಲಾರಿಗಳ ಸಂಚಾರಕ್ಕೆ ರಸ್ತೆಗಳನ್ನು ಬಲಿಪಶು ಮಾಡಲಾಗುತ್ತಿದೆ. ರಸ್ತೆ ಹಾಳಾದ ಬಳಿಕ ಜನರು ಸಮಸ್ಯೆ ಅನುಭವಿಸಬೇಕಾಗಿದೆ” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಇದೇ ರೀತಿ ಲಾರಿಗಳಲ್ಲಿ ಮರ ಸಾಗಾಟ ಮುಂದುವರಿದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್