ಕಡಿರುದ್ಯಾವರ ಗ್ರಾಮದ ವಿವಿಧ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

1 ಕೋಟಿ 30 ಲಕ್ಷ ರೂಪಾಯಿ ಅನುದಾನದಲ್ಲಿ ಕಡಿರುದ್ಯಾವರ ಗ್ರಾಮದ ವಿವಿಧ ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ ಮತ್ತು ಉದ್ಘಾಟನೆ ಕಾರ್ಯಕ್ರಮ ಮಾಡಲಾಯಿತು.

READ ALSO

ಕೊಳ್ನಾಡು – ಹೊಸಬೆಟ್ಟು ರಸ್ತೆ ಕಾಂಕ್ರೀಟಿಕರಣ – 25 ಲಕ್ಷ.

ಜೋಡುನೇರಳೆ – ಕನಪಾಡಿ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ

ಕಾನರ್ಪ – ನೂಜಿ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ.

ಕಾನರ್ಪ – ಬೆಳ್ಳೂರುಬೈಲು ರಸ್ತೆ ಕಾಂಕ್ರೀಟಿಕರಣ – 25 ಲಕ್ಷ

ಉದ್ದದಪಲ್ಕೆ – ಕೋಡಿ ರಸ್ತೆ ಕಾಂಕ್ರೀಟಿಕರಣ – 25 ಲಕ್ಷ

ಮಲ್ಲಡ್ಕದಿಂದ – ಕನ್ಯಡ್ಕವರೆಗೆ ರಸ್ತೆ ಕಾಂಕ್ರೀಟಿಕರಣ – 25 ಲಕ್ಷ

ಕೊಲ್ಲಾಡು – ಹೊಸಬೆಟ್ಟು ರಸ್ತೆ ಉದ್ಘಾಟನೆ 10 ಲಕ್ಷ