ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಮಾನ್ಯ ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ.

ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ನ ದಿ.ದಿನಕರ ಗೌಡ ದಂಪತಿಗಳ ಪುತ್ರ…

    Spread the love

    ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

    ಉಜಿರೆ: ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಜನಾರ್ಧನ ಸ್ವಾಮಿಯ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನಾಂಕ 02/03/2026ನೇ ಸೋಮವಾರ ತಾಲೂಕಿನ ಹಲವು ಗ್ರಾಮಗಳಿಂದ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    You Missed

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 6 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    • By admin
    • March 4, 2026
    • 19 views
    ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

    • By admin
    • March 3, 2026
    • 66 views
    ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    • By admin
    • February 28, 2026
    • 109 views
    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • February 26, 2026
    • 66 views
    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 105 views