ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ.

ಇವರು ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ಲ್ಲಿ ಖಾತೆ ಹೊಂದಿದ್ದು ಈ ಖಾತೆಯಿಂದ ಹಣ ಏರಿಸಲಾಗಿದೆ. ಮೇ 23 ರವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಹೊತ್ತಿಗೆ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಲಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 554 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 141 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 59 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 73 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 43 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”