ಭ್ರಷ್ಟಾಚಾರ ಆರೋಪದ ಹಿನ್ನೆಲೆ ಕಳಿಯ ಗ್ರಾಮ ಪಂಚಾಯತ್ ಗೆ ಎ.ಸಿ.ಬಿ ದಾಳಿ!

ಮಂಗಳೂರು: ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರಿನನ್ವಯ ಎ.ಸಿ.ಬಿ ಇನ್ಸ್‌ಪೆಕ್ಟರ್ ಯೊಗೀಶ್ ಕುಮಾರ್ ಬಿ.ಸಿ ನೇತೃತ್ವದ ಭ್ರಷ್ಟಾಚಾರ ನಿಗ್ರಹ ದಳದ ಪೋಲೀಸರ ತಂಡ ದಾಳಿ ನಡೆಸಿ ಕಡತ, ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾಮ ಲೆಕ್ಕಿಗ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸೇರಿ ಒಂದು ಕುಟುಂಬಕ್ಕೆ ಎರಡು,ಮೂರು 94C ಹಕ್ಕು ಪತ್ರ ವಿತರಿಸಿದ್ದು, ಮತ್ತು ಜಾಗದಲ್ಲಿ ಯಾವುದೇ ರೀತಿಯ ಮನೆ ಇಲ್ಲದಿದ್ದರೂ ಅವರಿಗೆ 94C ಹಕ್ಕು ಪತ್ರ ವಿತರಿಸಿರುವ ಗುರುತರ ಆರೋಪದ ಬಗ್ಗೆ ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ದೂರು ನೀಡಿದ್ದರು.

ಇಂದು ಬೆಳ್ಳಂಬೆಳಗ್ಗೆಯೇ ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ಮತ್ತು ಶ್ಯಾಮ್ ಸುಂದರ್ , ಹರಿ ಪ್ರಸಾದ್, ಪ್ರಶಾಂತ್ ಒಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!