‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಕಾಮೇಗೌಡರಿಗೆ ಉಚಿತ ಬಸ್ ಪಾಸ್ ನೀಡಿದ ಕೆ ಎಸ್ ಆರ್ ಟಿ‌‌‌ ಸಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ‘ಜೀವಿತಾವಧಿಯವರೆಗೂ‘ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.

‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಡ್ಯ ಜಿಲ್ಲೆಯ ,‌ಮಳವಳ್ಳಿ ತಾಲ್ಲೂಕಿನ, ದಾಸನದೊಡ್ಡಿ ಗ್ರಾಮದ ಶ್ರೀ. ಕಾಮೇಗೌಡರ ಅನನ್ಯ ಪರಿಸರ ಕಾಳಜಿಯನ್ನು ಮತ್ತು ಸಾಧನೆಯನ್ನು , ಸನ್ಮಾನ್ಯ ಪ್ರಧಾನ ಮಂತ್ರಿಗಳು, ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಉಲ್ಲೇಖಿಸಿರುತ್ತಾರೆ.

ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರು ಸಹ ಶ್ರೀ ಕಾಮೇಗೌಡರವರ ಅಪರಿಮಿತ ಸಾಧನೆಗಾಗಿ ‘ಉಚಿತ ಬಸ್ ಪಾಸ್‌’ ನೀಡಲು ಆದೇಶಿಸಿರುತ್ತಾರೆ.

ಶ್ರೀ ಕಾಮೇಗೌಡರ ಕೊಡುಗೆ ಅಪಾರ, ಅದ್ಭುತ ಹಾಗೂ ಅನುಕರಣೀಯವಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲಾ ಮಾದರಿಯ ಬಸ್ಸುಗಳಲ್ಲಿ, ಅವರ ಜೀವಿತಾವಧಿಯವರೆಗೆ, ಉಚಿತವಾಗಿ ಸಂಚರಿಸಲು ಬಸ್ ಪಾಸನ್ನು ನೀಡಲು ಅನುಮತಿಸಲಾಗಿದೆ ಎಂದು ಕೆ ಎಸ್ ಆರ್ ಟಿ‌‌‌ ಸಿಯ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ.ಕಳಸದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 34 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ