ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ತಾನ ಟ್ರಸ್ಟ್ ಸೇರಿದಂತೆ 65 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಾಧಕರಿಗೆ ರಾಜ್ಯ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕರಿಗೆ 2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

READ ALSO

ರಾಜ್ಯೋತ್ಸವ ಪಟ್ಟಿ ಪ್ರಶಸ್ತಿ ಪಡೆದವರ ವಿವರ