ಕನ್ನಡಿಗರಿಗೆ ಕನ್ನಡರಾಜ್ಯೋತ್ಸವದ ಶುಭಾಶಯ ಸಲ್ಲಿಸಿದ ಮೋದಿ

ನವದೆಹಲಿ: ಕನ್ನಡ ರಾಜ್ಯೋತ್ಸವದ ಶುಭದಿನದಂದು ಕರ್ನಾಟಕದ ಜನತೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

“ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ

READ ALSO