ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ರವರು ಉಪಸ್ಥಿತರಿದ್ದರು.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು ಮಂದಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ