ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2nd ನಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ” ಆಚರಣೆ

ಬೆಳ್ತಂಗಡಿ: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇತಿಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವೆಂಬ ಹೆಗ್ಗಳಿಕೆ ಗಳಿಸಿತ್ತು .ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಭಾರತ ವೆಂಬ ಅಭಿದಾನಕ್ಕೂ ಪ್ರಾಪ್ತವಾಗಿತ್ತು ಇದರ ಪ್ರಯುಕ್ತ “ರಾಷ್ಟ್ರೀಯ ಬಾಹ್ಯಾಕಾಶ ದಿನ” ವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಯಲ್ಲಿ ಆಚರಿಸಲಾಯಿತು.

ಆ ಪ್ರಯುಕ್ತ ಮಕ್ಕಳಿಂದ ಈ ದಿನದ ವಿಷೇಶತೆ ಕುರಿತು ಮಾಹಿತಿ ಚಿತ್ರ ಕಲೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಹತ್ತು ತಂಡಗಳಲ್ಲಿ ತಲಾ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದರು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಬಹಳ ಅರ್ಥವತ್ತಾಗಿ ಆಚರಿಸಲಾಯಿತು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ