ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

ಕನ್ಯಾಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ನಡೆಸಿಕೊಡುವ ಯಕ್ಷದ್ರುವ ಯಕ್ಷ ಶಿಕ್ಷಣ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆಯು ಗಣ್ಯರು ದೀಪಬೆಳಗಿಸುವ ಮೂಲಕ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಸಲಹೆಗಾರರಾದ ಭುಜಬಲಿ ಡಿ ಇವರು ಶುಭ ಹಾರೈಸಿದರು, ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಯವರು ಪಟ್ಲ ಫೌಂಡೇಶನ್ ಕಾರ್ಯ ಚಟುವಟಿಕೆ ಕುರಿತು ವಿವರಿಸಿದರು ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾದ ಕಿರಣ್ ಕುಮಾರ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಂದ ಕೆ ಭಟ್, ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯನಿ ಪುಷ್ಪ ಎನ್ ಹಾಗೂ ಮುಖ್ಯ ಅತಿಥಿಯಾಗಿ ಕನ್ಯಾಡಿಯ ಯುವ ಉದ್ಯಮಿ ಪದ್ಮಪ್ರಸಾದ್ ಜೈನ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಾಲಾ ಅಧ್ಯಾಪಕ ವೃಂದ, ಮಕ್ಕಳು ಉಪಸ್ಥಿತರಿದ್ದರು ಯಕ್ಷ ಗುರುಗಳಾದ ಅರುಣ್ ಕುಮಾರ್ ನಾಟ್ಯ ತರಬೇತಿಯನ್ನು ಪ್ರಾರಂಭಿಸಿದರು.ಶಾಲೆಯ ಹಿರಿಯ ವಿದ್ಯಾರ್ಥಿ ಯಕ್ಷಗಾನ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಹಿರಿಯ ಕಲಾವಿದ ಸಂತೋಷ್ ಕುಮಾರ್ ಡಿ ಯವರಿಗೆ ಗೌರವಾರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಪಾರಂಪರಿಕ ಶೈಲಿಯ ಖ್ಯಾತ ಭಾಗವತರಲ್ಲಿ ಒಬ್ಬರಾದ ಮಹೇಶ್ ಕನ್ಯಾಡಿ ಉಪಸ್ಥಿತರಿದ್ದರು.ಪಟ್ಲ ಫೌಂಡೇಶನ್ ಯಕ್ಷ ಶಿಕ್ಷಣಕ್ಕೆ ಕನ್ಯಾಡಿ ಶಾಲೆಯನ್ನು ಆಯ್ಕೆ ಮಾಡಿದ್ದಕ್ಕಾಗಿ ಶಾಲಾ ಅಧ್ಯಕ್ಷರು ಹಾಗೂ ಮುಖ್ಯೋಪಾಧ್ಯಾಯರು ತುಂಬು ಹೃದಯದಿಂದ ಧನ್ಯವಾದಗಳನ್ನು ಅರ್ಪಿಸಿದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಶ್ರೀಮತಿ ಜಯಶ್ರೀ ಧನ್ಯವಾದವನ್ನು ಮತ್ತು ಶ್ರೀಮತಿ ಶ್ವೇತಕುಮಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ