ಕರುನಾಡಿನಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ ಸುನಾಮಿ! ಕೊರೋನಾರ್ಭಟಕ್ಕೆ ಬಲಿಯಾದವರೇಷ್ಟು?

ಬೆಂಗಳೂರು: ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತಿದ್ದು ಮರಣ ಪ್ರಮಾಣದಲ್ಲೂ ಪ್ರತಿನಿತ್ಯ ಹೆಚ್ಚಾಗುತ್ತಲೇ ಇದ್ದು ರಾಜ್ಯರಾಜಧಾನಿಯನ್ನು ಬೆಂಬೀಡದೇ ವೈರಲ್ ವೈರಸ್ ಕಾಡುತ್ತಿದೆ. ರಾಜ್ಯಾದ್ಯಂತ 10ಸಾವಿರದ ಗಡಿ ದಾಟಿ ಮುನ್ನುಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಕರ್ನಾಟಕದಲ್ಲಿ ಇಂದು 397ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ

397 ಸೋಂಕಿತರ ಪೈಕಿ 83 ಮಂದಿ ವಿದೇಶ ಹಾಗೂ ಹೊರರಾಜ್ಯ ದಿಂದ ಪ್ರಯಾಣ ಬೆಳೆಸಿದವರಾಗಿರುತ್ತಾರೆ.

ಮಹಾಮಾರಿ ಆರ್ಭಟಕ್ಕೆ 14 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ164ಕ್ಕೆ ಏರಿಕೆಯಾಗಿದೆ

ಜಿಲ್ಲಾವಾರು ಸೋಂಕಿತರ ವಿವರಗಳು:

ಬೆಂಗಳೂರು 180
ಬಳ್ಳಾರಿ 34
ಕಲಬುರ್ಗಿ 22
ರಾಮನಗರ 22
ಉಡುಪಿ 14
ಯಾದಗಿರಿ 13
ದಕ್ಷಿಣಕನ್ನಡ 12
ಧಾರವಾಡ 12
ಕೊಪ್ಪಳ 11
ರಾಯಚೂರು 09
ಉತ್ತರಕನ್ನಡ 09
ದಾವಣಗೆರೆ 08
ಚಿಕ್ಕಬಳ್ಳಾಪುರ 08
ಮೈಸೂರು 07
ಗದಗ 06
ಕೋಲಾರ 06
ಬೀದರ್ 05
ವಿಜಯಪುರ 04
ಶಿವಮೊಗ್ಗ 03
ಮಂಡ್ಯ 02
ಚಿತ್ರದುರ್ಗ 02
ಚಾಮರಾಜನಗರ 02
ಕೊಡಗು 02
ಬೆಳಗಾವಿ 01
ಹಾಸನ 01
ತುಮಕೂರು 01
ಚಿಕ್ಕಮಗಳೂರು 01

Spread the love
  • Related Posts

    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ…

    Spread the love

    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    ಹಾಸನ: ಹಾಸನದ ಮೊಸಳೆ ಹೊಸಹಳ್ಳಿಯ ಗಣೇಶೋತ್ಸವದ ಮೆರವಣಿಗೆ ವೇಳೆಯಲ್ಲಿ ಕ್ಯಾಂಟರ್ ನುಗ್ಗಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 8ಮಂದಿ ಮೃತಪಟ್ಟಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯಿಂದ…

    Spread the love

    You Missed

    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    • By admin
    • September 14, 2025
    • 49 views
    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    • By admin
    • September 12, 2025
    • 68 views
    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    • By admin
    • September 9, 2025
    • 92 views
    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 368 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 78 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 357 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ