ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಲ್ಲೋಟ್ ನೇಮಕ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಲ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ರುಡಾಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು.

ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋತ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್ (73) ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ ಸೇವೆ ಸಲ್ಲಿಸಿದರು. ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಇದರೊಂದಿಗೆ, ಮಿಜೋರಾಂನ ಹೊಸ ರಾಜ್ಯಪಾಲರಾಗಿ ಕಂಭಂಪತಿ ಹರಿ ಬಾಬು, ಮಧ್ಯಪ್ರದೇಶದ ಗವರ್ನರ್ ಆಗಿ ಮಂಗುಭಾಯ್ ಚಗನ್ಭಾಯ್ ಪಟೇಲ್, ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ರಾಜೇಂದ್ರನ್ ವಿಶ್ವನಾಥ್ ಅರ್ಲೆಕರ್ ಅವರನ್ನು ಸರ್ಕಾರ ನೇಮಿಸಿದೆ.

Spread the love
  • Related Posts

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ…

    Spread the love

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    Banglore: ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಣ್ಣ ಪ್ರಮಾಣದ ನಿವೇಶನ (ಪ್ಲಾಟ್) ಹೊಂದಿರುವ ನಾಗರಿಕರಿಗೆ ಮನೆ ನಿರ್ಮಾಣ ಮತ್ತು ಲೇಔಟ್ ಅನುಮೋದನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹಾಗೂ ವಿಳಂಬವನ್ನು ತಪ್ಪಿಸಲು 1000 ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಪ್ಲಾನ್ ಅನುಮೋದನೆಗೆ ಗ್ರಾಮ…

    Spread the love

    You Missed

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 3 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 4 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 7 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 10 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 19 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 14 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ