ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ.

ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪೊಲೀಸ್ ಸೇವೆಯನ್ನು ವೇಗವಾಗಿ ಒದಗಿಸುವುದು ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ನಗರ ವಿಸ್ತರಣೆಗೆ ಅನುಗುಣವಾಗಿ ಹೊಸ ಠಾಣೆಗಳ ಅಗತ್ಯ ಪೂರೈಸುವುದು, ಅಪರಾಧ ಪ್ರಕರಣಗಳ ವೇಗವಾದ ತನಿಖೆ ಮತ್ತು ನಿಯಂತ್ರಣ, ಮಹಿಳೆ, ಮಕ್ಕಳ ಸುರಕ್ಷತೆಗೆ ವಿಶೇಷ ಗಮನಹರಿಸುವುದು.

ಎಲ್ಲೆಲ್ಲಿ ಹೊಸ ಪೊಲೀಸ್ ಠಾಣೆಗಳು ಸ್ಥಾಪನೆ?

ಈ ಹೊಸ ಪೊಲೀಸ್ ಠಾಣೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಸಂಖ್ಯೆ, ಅಪರಾಧ ಪ್ರಮಾಣ ಹಾಗೂ ಆಡಳಿತದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸಲಾಗುತ್ತದೆ. ಕೆಲ ಪ್ರದೇಶಗಳಲ್ಲಿ ಈಗಿರುವ ಪೊಲೀಸ್ ವ್ಯಾಪ್ತಿಯನ್ನು ವಿಭಜಿಸಿ ಹೊಸ ಠಾಣೆಗಳನ್ನು ನಿರ್ಮಿಸಲಾಗುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆ

2. ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ

3. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ

4. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪೊಲೀಸ್ ಠಾಣೆ

5. ಯಾದಗಿರಿ ಜಿಲ್ಲೆಯ ಕಕ್ಕೇರಾ ಪೊಲೀಸ್ ಠಾಣೆ

6. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಂಚಾರ ಪೊಲೀಸ್ ಠಾಣೆ

7. ದಾವಣಗೆರೆ ಜಿಲ್ಲೆಯ ಆನಗೋಡು ಪೊಲೀಸ್ ಠಾಣೆ

8. ಹಾವೇರಿ ಜಿಲ್ಲೆಯ ತಿಳುವಳ್ಳಿ ಪೊಲೀಸ್ ಠಾಣೆ

9. ಮೈಸೂರು ಜಿಲ್ಲೆಯ ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ

10. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

11. ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ವಲಯ ಪೊಲಿಸ್ ಠಾಣೆ

12. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ

ಸರ್ಕಾರದ ಪ್ರಕಾರ, ಈ ಠಾಣೆಗಳಲ್ಲಿ ಸಾಕಷ್ಟು ಸಿಬ್ಬಂದಿ, ಆಧುನಿಕ ಸೌಲಭ್ಯಗಳು ಮತ್ತು ತಂತ್ರಜ್ಞಾನ ವ್ಯವಸ್ಥೆ ಒದಗಿಸಲಾಗುತ್ತದೆ. ಇದರಿಂದ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚುವ ನಿರೀಕ್ಷೆ ಇದೆ.

ಸಾರ್ವಜನಿಕರಿಗೆ ಪ್ರಯೋಜನ ತುರ್ತು
ಸಂದರ್ಭಗಳಲ್ಲಿ ಪೊಲೀಸ್ ಸಹಾಯ ವೇಗವಾಗಿ ಲಭ್ಯ, ಸುಲಭ ಹಾಗೂ ಸ್ಥಳೀಯ ಮಟ್ಟದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮಗೊಳಿಸುವುದು.

ಈ ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇನ್ನಷ್ಟು ಬಲವಾಗುವ ನಿರೀಕ್ಷೆಯಿದೆ.

Spread the love
  • Related Posts

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳವು ಧಾರ್ಮಿಕ ಕ್ಷೇತ್ರವಾಗಿ ಮಾತ್ರವಲ್ಲದೆ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕವೂ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ರೈತಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ…

    Spread the love

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದ ಜನರ ಕೃಷಿ ಹಾಗೂ ಜೀವನೋಪಾಯಕ್ಕೆ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಆತಂಕವನ್ನು ನಿವಾರಿಸಲು, ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ಪ್ರತ್ಯೇಕಿಸುವಂತೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಅವರು ಮುಖ್ಯಮಂತ್ರಿ ಡಿ.ಕೆ.…

    Spread the love

    You Missed

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 7 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 8 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 8 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 12 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 10 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 18 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ