ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

ಮಂಗಳೂರು: ಲಾಕ್​​ಡೌನ್​​​​ನಿಂದ ಉದ್ಯೋಗ ಅಭದ್ರತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ‌. ಸರ್ಕಾರ ಇವರ ನೆರವಿಗೆ ತುರ್ತಾಗಿ ಸ್ಪಂದಿಸಿ ಶೀಘ್ರದಲ್ಲೇ ಗೌರವ ಧನ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ‌‌. ಇವರಿಗೆ ಮಾಸಿಕ ಕನಿಷ್ಠ ಗೌರವ ಧನ ದೊರಕುತ್ತಿದ್ದು, ಅದರ ಹೊರತು ಯಾವುದೇ ಸರಕಾರಿ ಸೌಲಭ್ಯ ಸಿಗುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ‌‌. ಇವರಿಗೆ ಮಾಸಿಕ ಕನಿಷ್ಠ ಗೌರವ ಧನ ದೊರಕುತ್ತಿದ್ದು, ಅದರ ಹೊರತು ಯಾವುದೇ ಸರಕಾರಿ ಸೌಲಭ್ಯ ಸಿಗುತ್ತಿಲ್ಲ. ಲಾಕ್​​​ಡೌನ್​ನಿಂದ ತೊಂದರೆಗೆ ಸಿಲುಕಿರುವ ಕ್ಷೌರಿಕರು, ಅಗಸರು, ಆಟೋ/ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ಯಾಕೇಜ್​ನಲ್ಲಿ ಅತಿಥಿ ಉಪನ್ಯಾಸಕರನ್ನೂ ಸೇರಿಸಿ ಅವರ ಸಂಕಷ್ಟವನ್ನು ಪರಿಹರಿಸುವಂತೆ ಕ್ಯಾ.ಗಣೇಶ್ ಕಾರ್ಣಿಕ್ ಮನವಿ ಮಾಡಿದರು.

Spread the love
  • Related Posts

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

    Spread the love

    You Missed

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 41 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 72 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 27 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 20 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 43 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 59 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು