ತಲಕಾವೇರಿ ಕಾವೇರಿ ಮಾತೆಗೆ ಪೂಜೆಮಾಡಲು ಅವಕಾಶ ಕಲ್ಪಿಸುವಂತೆ ಅಖಿಲ ಅಮ್ಮಕೊಡವ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ

ಕೊಡಗು : ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ 150 ವರ್ಷಗಳ ಹಿಂದೆ ಅಮ್ಮ ಕೊಡವರು ಪೂಜೆ ನೆರವೇರಿಸುತಿದ್ದರು. ಕಾಲ ಬದಲಾದಂತೆ ಆ ಪೂಜಾ ಕೈಂಕರ್ಯವನ್ನು ಬ್ರಾಹ್ಮಣ ಅರ್ಚಕರು ನೆರವೇರಿಸಿಕೊಂಡು ಬಂದಿದ್ದರು. ಕೊಡಗಿನಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕ ನಾರಾಯಣ ಆಚಾರ್ ಅವರು ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಪೂಜಾ ಕೈಂಕರ್ಯವನ್ನು ನಮಗೆ ನೀಡುವಂತೆ ಅಖಿಲ ಅಮ್ಮ ಕೊಡವ ಸಮಾಜ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತಿದ್ದ ಅರ್ಚಕ ನಾರಾಯಣ ಆಚಾರ್ ಮತ್ತು ಅವರ ಕುಟುಂಬ ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ.

ಈಗ ತಲಕಾವೇರಿಯಲ್ಲಿ ಮತ್ತೆ ಪೂಜಾ ಕೈಂಕರ್ಯ ನೆರವೇರಿಸಲು ನಮಗೆ ಅವಕಾಶ ನೀಡಬೇಕು ಎಂದು ಅಖಿಲ ಅಮ್ಮಕೊಡವ ಸಮಾಜ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಅಮ್ಮಕೊಡವರು ಪೂಜೆಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ಸಲ್ಲಿಸಿರುವುದರಲ್ಲಿ ನ್ಯಾಯವಿದೆ. ಅವರಿಗೆ ಅವಕಾಶ ಕೊಡುವುದರಲ್ಲಿ ತಪ್ಪಿಲ್ಲ ಎನ್ನೋದು ಅಮ್ಮಕೊಡವ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Spread the love
  • Related Posts

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬಟ್ಟೆ ಒಗೆಯಲು ತೆರಳಿದ ಮನೆಯವರೊಂದಿಗೆ ನೇತ್ರಾವಾತಿ ನದಿ ತಟಕ್ಕೆ ಹೋದ ಬಾಲಕ ಮನೆಯವರ ಕಣ್ತಪ್ಪಿಸಿ, ಅನತಿ ದೂರದಲ್ಲಿ ನೀರಲ್ಲಿ ಇಳಿದು ಹುಡುಗಾಟ ಮಾಡಲು ಹೋಗಿ, ಆಯ ತಪ್ಪಿ ನದಿಗೆ ಬಿದ್ದು, ಪ್ರಾಣಕ್ಕೆ ಸಂಚಕಾರ ತಂದುಕೊಂಡ…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 19 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 91 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 65 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 188 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 45 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್