ಸಾಕುನಾಯಿ ಮೇಲೆ ಚಿರತೆ ದಾಳಿ! ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದ ಘಟನೆ!

ಕಡಬ : ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿ ಕೊಂದು ಹಾಕಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಜಾಲು ಎಂಬಲ್ಲಿ ಆದಿತ್ಯವಾರ ರಾತ್ರಿ ನಡೆದಿದೆ.

ಗ್ರಾಮದ ಜಾಲು ಆನಂದ ಪೂಜಾರಿ ಎಂಬವರ ಮನೆಯ ಸಾಕು ನಾಯಿ ಹಾಗೂ ಮರಿಗಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದ್ದು, ನಾಯಿ ಮರಿಯನ್ನು ಕೊಂಡೊಯ್ದು ಸಾಯಿಸಿದೆ .

ಇನ್ನು ಹಲವು ತಿಂಗಳುಗಳ ಹಿಂದೆ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು, ಬಳಿಕ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಈ ಪ್ರದೇಶದಲ್ಲಿ ಚಿರತೆ ಹಾವಳಿ ನಿರಂತರವಾಗಿದ್ದು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ