ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರು ನಡುವೆ ರಸ್ತೆ ಅಪಘಾತ ಇಬ್ಬರ ಸ್ಥಿತಿ ಗಂಭೀರ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಓಮ್ನಿ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡ ಘಟನೆ ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಫಾರ್ಮ್ಸ್ ಬಳಿ ನಡೆದಿದೆ.

ಕೇರಳ ನೊಂದಣಿಯ ಟಿಪ್ಪರ್ ಲಾರಿ ಮರಳನ್ನು ತುಂಬಿಕೊಂಡು ದೇರಳಕಟ್ಟೆ ಕಡೆಗೆ ಸಾಗುತ್ತಿದ್ದು, ಈ ವೇಳೆ ನಾಟಿಕಲ್ ನಿಂದ ಕೆ.ಸಿ ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಕೆ.ಸಿ ನಗರದ ಪೂಮಣ್ಣು ನಿವಾಸಿ ನೂರುದ್ದೀನ್ ಹಾಗೂ ಇಮ್ರಾನ್  ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!