ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಉಜಿರೆ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಶ್ರೀ ಪ್ರಕಾಶ್ ಬಿ.ಕೆ ಇವರು ಜುಲೈ 20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ಶ್ರೀ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ಶ್ರೀ ರಜತ್ ರಾವ್ ಇದನ್ನು ಸ್ವೀಕರಿಸಿ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು ಹಾಗೂ ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು ಈ ವರ್ಷದಿಂದ ಕೊಕ್ಕಡದಲ್ಲೂ ಸೇವಾವಿಭಾಗ ಹೊಂದುವ ಮೂಲಕ ಕಿರಣ್ ಆಗ್ರೋ ಟೆಕ್ ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆಳ್ತಂಗಡಿ: ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ ಹಾನಿ ಉಂಟುಮಾಡಿತ್ತು. ಬಳಿಕ ಸೋಮವಾರ ಇದೇ ಗ್ರಾಮದ…

    Spread the love

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ