ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಈಗಾಗಲೇ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು ಇದರ ಬೆನ್ನಲ್ಲೇ ಹಣಪಾವತಿ ಮಾಡಿ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ.

ಪ್ರಯಾಣಿಕರು ಪ್ರಯಾಣಕ್ಕೆ ನೀಡಬೇಕಾದ ಒಂದೆಡೆ ಇನ್ನೊಂದೆಡೆ ಅದೇ ಮೊತ್ತಕ್ಕೆ 5% ಶುಲ್ಕವನ್ನು ವಿಧಿಸಿ ಟಿಕೆಟ್ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಈ ಶುಲ್ಕ ಯಾಕಾಗಿ ಎಂಬುದನ್ನು ರಸ್ತೆ ಸಾರಿಗೆ ಸಂಸ್ಥೆಯು ಸ್ಪಷ್ಟ ಪಡಿಸಬೇಕಾಗಿದೆ.

ಇದರಿಂದಾಗಿ ದೂರದ ಊರುಗಳಿಗೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ದೊಡ್ಡ ಮೊತ್ತದ ಬರೆ ಬಿದ್ದಂತಾಗಿದೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಚರ್ಚೆಗಳು ಆಗುತ್ತಿದೆ ಇಷ್ಟೆಲ್ಲಾ ಹಣ ಪಾವತಿ ಮಾಡಿ ಬಸ್ ನಲ್ಲಿ ಪ್ರಯಾಣ ಮಾಡಿದರೂ‌ ಬಸ್ಸಿನಲ್ಲಿ ಕುಳಿತು ಪ್ರಯಾಣಿಸುವ ಅವಕಾಶವು ಬಹುತೇಕ ಕಡೆ ಸಿಗುತ್ತಿಲ್ಲ ಹಾಗೂ ಕೆಲವೊಂದು ವಾಹನಗಳು ನಿರ್ವಹಣೆ ಸರಿಯಾಗಿ ಆಗದೇ ಮಳೆಗಾಲದಲ್ಲಿ ಅಲ್ಲಲ್ಲಿ ಬಾಕಿಯಾಗುವ, ಇತರ ತಾಂತ್ರಿಕ ತೊಂದರೆ ಆಗುವುದರ ಜೊತೆಗೆ ಬಸ್ ಗಳಲ್ಲಿ ನೀರು ಸೋರುವ ಸಮಸ್ಯೆ ಕೂಡ ಕಾಣುತ್ತಿದೆ ಆದ್ದರಿಂದ ಸಂಬಂಧ ಪಟ್ಟವರು ಗುಣಮಟ್ಟದ ಸೇವೆಗೆ ಹೆಚ್ಚಿನ ಆಧ್ಯತೆ ನೀಡುವ ಮೂಲಕ ಉತ್ತಮ ಸೇವೆಯನ್ನು ಕಲ್ಪಿಸುವಂತಾಗಲಿ ಎಂಬುದು ನಮ್ಮ ಕೋರಿಕೆ

Spread the love
  • Related Posts

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ…

    Spread the love

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಉಜಿರೆ: ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಯನ್ನು 07/08/2025ರಿಂದ 06/09/2025ರವರೆಗೆ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. 18ರಿಂದ 45ವರ್ಷದೊಳಗಿನವರಾಗಿಬೇಕು ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇದ್ದು ತರಭೇತಿಯ ಸಮಯದಲ್ಲಿ ಸಮವಸ್ತ್ರವನ್ನು…

    Spread the love

    You Missed

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 37 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 33 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 47 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    • By admin
    • July 4, 2025
    • 50 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

    • By admin
    • July 4, 2025
    • 134 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ

    • By admin
    • July 3, 2025
    • 71 views
    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ