ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

ಮಂಗಳೂರು: ಟಿಕೆಟ್ ನಲ್ಲಿ ಎರಡು ದರ ತೋರ್ಪಡಿಸಿ 5%ಹೆಚ್ಚುವರಿ ಪಡೆಯುತ್ತಿರುವ ಸಾರಿಗೆ ಸಂಸ್ಥೆಯ ನಡೆಯನ್ನು ಪ್ರಶ್ನಿಸಿ ನಿಮ್ಮ ಕಾಲನಿರ್ಣಯನ್ಯೂಸ್ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ” “ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ” ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಇದರ ಬೆನ್ನಲ್ಲೇ ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಕೆಟ್ ದರದಲ್ಲಿನ ರೌಂಡಪ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಪಡಿಸಲಾಗುತ್ತಿದೆ ಎಂದು ಕೆ.ಎಸ್.ಆರ್.ಟಿ.ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೌಂಡಪ್ ವ್ಯವಸ್ಥೆಯು ಪ್ರತಿಷ್ಟಿತ ಸಾರಿಗೆಗಳಲ್ಲಿ ( Premium Service buses 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿದ್ದು, ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಪಡೆಯುವ ಟಿಕೇಟ್ ಗೆ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿತ್ತು.ಪ್ರಯಾಣ ದರ ರೂ.101 ರಿಂದ 105 ರವರೆಗೂ ಇದ್ದಲ್ಲಿ ರೂ.100 ಪ್ರಯಾಣಿಕರಿಂದ ಪಡೆಯಲಾಗುತ್ತದೆ ಅದೇ ರೀತಿ ರೂ.106 ರಿಂದ ರೂ.109 ಇದ್ದಲ್ಲಿ ಪ್ರಯಾಣಿಕರಿಂದ ರೂ.110 ಪಡೆಯಲಾಗುತ್ತಿತ್ತು ಎಂದಿದೆ.ಈಗ ನಿಗಮದಲ್ಲಿ UPI ಯಶಸ್ವಿ ಅನುಷ್ಟಾನವಾಗಿರುವುದರಿಂದ ರೌಡಂಪ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು, ತಂತ್ರಾಂಶದಲ್ಲಿ ಈ ಸಂಬಂಧ ಬದಲಾವಣೆ ಮಾಡುವ ಕ್ರಮ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 52 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 38 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 36 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ