ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

ಹಾಸನ (ಫೆ 13): ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್ ಆದೇಶದ ಹಿನ್ನೆಲೆ ವಕೀಲರ ತಂಡ ಕೆಎಸ್ಆರ್ ಟಿಸಿ ಬಸ್ ಗಳನ್ನು ಸೀಜ್ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಕೆಎಸ್ಆರ್ ಟಿಸಿ ಬಸ್ ಇದಾಗಿದ್ದು ಬೆಂಗಳೂರಿನಿಂದ ಶೃಂಗೇರಿಗೆ ಹೊರಟಿದ್ದ ವೇಳೆ ಸೀಜ್ ಮಾಡಲಾಗಿದ್ದು ಬಸ್ ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಏಕಾಏಕಿ ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Spread the love
  • Related Posts

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಪುತ್ತೂರು: ಬೈಪಾಸ್ ರಸ್ತೆ ಇಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು. ಮಂಗಳೂರು ರಾಮಕೃಷ್ಣ ಮಠದ…

    Spread the love

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಬೆಳ್ತಂಗಡಿ: ಬೆಳ್ತಂಗಡಿಯ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ. ಸುಬ್ಬಾಪುರಮಠ ಸೇರಿದಂತೆ ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ ಸುಬ್ಬಾಪುರಮಠ…

    Spread the love

    You Missed

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 23 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 20 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 684 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 273 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    • By admin
    • February 10, 2026
    • 44 views
    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ