KSRTC ಬಸ್ ನ ಹಿಂಬದಿ ಚಕ್ರಕಳಚಿ ಅವಘಡ ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್‌ ನ ಹಿಂಬದಿಯ ಟಯರ್‌ ಕಳಚಿಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆಯಷ್ಟೇ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಉಜಿರೆಯ ಮುಖ್ಯ ರಸ್ತೆಯಲ್ಲಿ ಸರಕಾರಿ ಬಸ್ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು‌. ಗುಣಮಟ್ಟ ಸಮರ್ಪಕವಾಗಿಲ್ಲದ ಬಸ್ ಗಳನ್ನು ಸಂಚಾರಕ್ಕೆ ನಿಯೋಜಿಸದಂತೆ ಹಾಗೂ ಸುಸ್ಥಿತಿಯಲ್ಲಿ ಇರುವ ಬಸ್ ಗಳನ್ನು ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಪ್ರತಿಭಟನೆಯಲ್ಲಿ ಆಗ್ರಹಿಸಿದ್ದರು ಆದರೆ ಸಂಬಂಧ ಪಟ್ಟವರು ಈ ಬಗ್ಗೆ ಗಮನಹರಿಸದೇ ಇಂದು ಮತ್ತೊಂದು ಅವಘಡಕ್ಕೆ ಸಾಕ್ಷಿಯಾದಂತೆ ಕಾಣುತ್ತಿದೆ.

ಬಸ್ಸಿನಲ್ಲಿ ಕಡಿಮೆ ಜನ ಇದ್ದ ಕಾರಣ ಯಾವುದೇ ಗಂಭೀರ ಅಪಾಯವಾಗಿಲ್ಲ ಇದೇ ಬಸ್ ಶಾಲೆ ಕಾಲೇಜು ಬಿಡುವ ಸಮಯದಲ್ಲಿ ಬರುತ್ತಿದ್ದಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡು ಹೋಗುವ ಅನಿವಾರ್ಯತೆ ಇತ್ತು ಹೀಗಾಗುತಿದ್ದಲ್ಲಿ ಗಂಭೀರ ಪ್ರಮಾಣದ ಅವಘಡಗಳು ಸಂಭವಿಸುವ ಸಾಧ್ಯತೆ ಇತ್ತು ಕೆಲವು ಮೂಲಗಳ ಪ್ರಕಾರ ಈ ಬಸ್ ಉಜಿರೆಯಿಂದ ಬೆಳ್ತಂಗಡಿಗೆ ಹೋಗಿ ನಂತರ ಬಂಗಾಡಿ ಕೊಲ್ಲಿಗೆ ಸಂಚರಿಸುವ ಬಸ್ ಎಂದು ಹೇಳುತ್ತಿದ್ದು ಬೆಳ್ತಂಗಡಿ ತಲುಪುವ ಮೊದಲೇ ಉಜಿರೆಯ ಟಿಬಿ ಕ್ರಾಸ್ ಬಳಿ ಚಕ್ರಕಳಚಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 10 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ