ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 30.12.24 ರಿಂದ 28.01.25ರ ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/9LUE1UvHMAv21vRS7 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Location : https://maps.app.goo.gl/iQhbzzA9k3CrMuAv6

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ