ಬಂಟ್ವಾಳ ಅಧಿವಕ್ತ ಪರಿಷತ್ ಕರ್ನಾಟಕ- ದಕ್ಷಿಣ ಪ್ರಾoತ ಇದರ ಸಹಯೋಗದಲ್ಲಿ ಹೊಸ ಕಾನೂನುಗಳ ಬಗ್ಗೆ ಕಾರ್ಯಗಾರ

ಬಂಟ್ವಾಳ: ವಕೀಲರ ಸಂಘ (ರಿ), ಬಂಟ್ವಾಳ, ಅಧಿವಕ್ತ ಪರಿಷತ್ ಕರ್ನಾಟಕ- ದಕ್ಷಿಣ ಪ್ರಾoತ -ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕ ಇದರ ಸಹಯೋಗದಲ್ಲಿ ದಿನಾಂಕ 27/7/2024ನೇ ಶನಿವಾರ ಮದ್ಯಾಹ್ನ 3.30ಕ್ಕೆ ಜೆ. ಎಂ. ಎಫ್. ಸಿ. ನ್ಯಾಯಾಲಯದ ಆವರಣದಲ್ಲಿ ಹೊಸದಾಗಿ ಜಾರಿಗೆ ತಂದ ಮೂರು ಕಾನೂನುಗಳ ಬಗ್ಗೆ ಕಾರ್ಯಗಾರವನ್ನು ಹಮ್ಮಿ ಕೊಳ್ಳಲಾಯಿತು.

ಮಂಗಳೂರಿನ ಹಿರಿಯ ವಕೀಲರಾದ ಶ್ರೀ ಪರಮೇಶ್ವರ ಜೋಯಿಷ ರು ಹೊಸ ಮೂರು ಕಾನೂನು ಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ನಡೆಸಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಭಾಗ್ಯಮ್ಮ ರವರು ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬಂಟ್ವಾಳದ ಪ್ರದಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಚಂದ್ರಶೇಖರ ವೈ ತಳವಾರ ಮತ್ತು ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಶ್ರೀ ಕೃಷ್ಣಮೂರ್ತಿ ಏನ್ ರವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಅಧಿವಕ್ತ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾದ ಉಮಾ ಏನ್ ಸೋಮಯಾಜಿ ಉಪಸ್ಥಿತರಿದ್ದರು. ವಕೀಲರ ಸಂಘ (ರಿ), ಬಂಟ್ವಾಳ ಇದರ ಅಧ್ಯಕ್ಷರಾದ ಶ್ರೀ ರಿಚರ್ಡ್ ಕೊಸ್ತಾ ಎಂ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಸಂಘ (ರಿ), ಬಂಟ್ವಾಳ ಇದರ ಹಿರಿಯ ಕಿರಿಯ ವಕೀಲರು ಹಾಜರಿದ್ದರು. ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ