ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೋಲೀಸರಿಂದ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಕೀಲರ ಸಂಘದ ವತಿಯಿಂದ ನಾಳೆ ಪ್ರತಿಭಟನೆ

ಬೆಳ್ತಂಗಡಿ: ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ದ.ಕ ಜಿಲ್ಲೆಯಾದ್ಯಂತ ಪ್ರತಿಭಟನೆಯನ್ನು 4.12.2023 ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಂಟ್ವಾಳ ಹಾಗೂ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಸುವ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್