ಮದುರೈನ ಕಲ್ಲುಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಐವರು ದುರ್ಮರಣ!

ಮದುರೈ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ.

ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ದುರ್ಘಟನೆ ನಡೆದಿದೆ ಸ್ಥಳಕ್ಕೆ ಅಗ್ನಿಶಾಮಕ ವಾಹನಸಿಬ್ಬಂದ ಆಗಮಿಸಿ ಬೆಂಕಿಯನ್ನು ನಂದಿಸಿದರು.
ತೀವ್ರ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Spread the love
  • Related Posts

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಕೈಚಳಕ!ಮಹಿಳೆಯರೇ ಟಾರ್ಗೆಟ್!? ಬಸ್ ಏರುವ ವೇಳೆ ಮೊಬೈಲ್ ಕಳ್ಳತನದ ಆತಂಕ ಬೆಳ್ತಂಗಡಿ: ಉಜಿರೆ ಹಾಗೂ ಬೆಳ್ತಂಗಡಿ ಭಾಗದಲ್ಲಿ ಬಸ್ ಪ್ರಯಾಣಿಕರ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಬೆಳಿಗ್ಗೆ ಹಾಗೂ ಸಂಜೆ ಜನದಟ್ಟಣೆ…

    Spread the love

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮುಂಬೈ: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಸಂಶೋಧಕ ಹಾಗೂ ಚಿಂತಕ ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ತೆಂಕನಿಡಿಯೂರು ಮೂಲದವರಾಗಿದ್ದ ಡಾ. ವ್ಯಾಸರಾವ್ ನಿಂಜೂರು ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

    Spread the love

    You Missed

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    • By admin
    • November 6, 2026
    • 2 views
    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 5 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    • By admin
    • November 2, 2026
    • 6 views
    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 11 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 6 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 11 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ