ಮಧ್ಯಪ್ರದೇಶದ ಮುಖ್ಯಮಂತ್ರಿಗೂ ದೃಢ ಪಟ್ಟ ಕೊರೋನಾ ಸೋಂಕು!

ಮಧ್ಯಪ್ರದೇಶ: ಮಧ್ಯಪ್ರದೇಶದ ಮುಖ್ಯ ಮಂತ್ರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು ದೇಶದಲ್ಲಿ ಕೊರೋನಾ ಪಾಸಿಟಿವ್ ಆದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ

ಮಧ್ಯಪ್ರದೇಶದ ಮುಖ್ಯ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗೆ ಸೋಂಕು ದೃಢಗೊಂಡಿದ್ದು ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ತನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕ್ವಾರೇಂಟೈನ್ ಆಗಿ ಚಿಕಿತ್ಸೆ ಪಡೆಯಿರಿ ಭಯ ಪಡಬೇಡಿ ಎಂದು ತಿಳಿಸಿದ್ದಾರೆ.

READ ALSO

‘ಕೆಲ ರೋಗಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್-19 ತಪಾಸಣೆಗೆ ಒಳಪಟ್ಟೆ. ಸೋಂಕು ಇರುವುದು ಇದೀಗ ದೃಢವಾಗಿದೆ’ ಎಂದು ಚೌಹಾಣ್ ತಿಳಿಸಿದ್ದಾರೆ.