ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ತಕ್ಷಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ
ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಈ 50 ಮನೆಗಳಿಗೆ ರಸ್ತೆ ನಿರ್ಮಿಸಲು ಪಟ್ಟ ಜಮೀನಿನಲ್ಲಿ ರಸ್ತೆ ಹಾದುಹೋಗಬೇಕಾಗಿದ್ದರಿಂದ ರಸ್ತೆ ಕಾಮಗಾರಿ ವಿಳಂಬವಾಗಿತ್ತು.

ಇದನ್ನು ಅರಿತ ಶಾಸಕರು ಸ್ಥಳೀಯ ನಿವಾಸಿಗಳಲ್ಲಿ ಚರ್ಚಿಸಿ ತಮ್ಮ ಪಟ್ಟ ಜಾಗವನ್ನು ರಸ್ತೆ ನಿರ್ಮಿಸಲು ನೀಡಿ ಸಹಕರಿಸಿದ ಪರಿಣಾಮ ಅತ್ಯಂತ ಸಂಭ್ರಮದಿಂದ
ನಿರ್ಮಾಣಗೊಳ್ಳಲಿರುವ ರಸ್ತೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಕೂಡಲೇ ಕಾಮಗಾರಿಯು ಆರಂಭಗೊಂಡಿರುತ್ತದೆ. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷರಾದ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 2 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 11 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು