ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…