ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

ಮಂಗಳೂರು: ಮಂಗಳೂರು ಶಿರಡಿಕ್ಷೇತ್ರಕ್ಕೆ ಹೋಗುತ್ತಿದ್ದ ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀರು ಸೋರಿಕೆ ಕಂಡು ಪ್ರಯಾಣಿಕರು ಕಂಗಾಲಾಗಿದ್ದಾರೆ.

https://youtu.be/ai8YEj-_s6A?si=I9XpwsNG37xhJb3i

ಎಸಿ ಕೋಚ್ ನಲ್ಲಿ ಸುರಿಯುವ ನೀರು

ಮಂಗಳೂರಿನಿಂದ ಶಿರಡಿ ಕ್ಷೇತ್ರಕ್ಕೆ ಹೊರಟ 95ಮಂದಿ ಭಕ್ತರು July 20ರಂದು ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನ 12617 B6 ಎ.ಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ನೀರು ಇಳಿದು ರಾತ್ರಿಯಿಡೀ ನಿದ್ದೆ ಇಲ್ಲದೇ ಪರಿತಪಿಸುವಂತ್ತಾಗಿದ್ದು ಕೂಡಲೇ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ

https://x.com/KalanirnayaNews/status/1814955741154869314?t=ekYDI8RtE4J13ka3CtYscg&s=19

Spread the love
  • Related Posts

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

    Spread the love

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ