ಅಕ್ರಮ ಚಿನ್ನ ಸಾಗಾಟ ಪತ್ತೆ! 57ಲಕ್ಷ ಮೌಲ್ಯದ ಚಿನ್ನದ ಜೊತೆ ಇಬ್ಬರನ್ನು ಬಂಧಿಸಿದ ಕಸ್ಟಮ್ ಅಧಿಕಾರಿಗಳು

ಮಂಗಳೂರು : ಮಂಗಳೂರಿಗೆ ದುಬೈನಿಂದ ಬಂದಿಳಿದ ವ್ಯಕ್ತಿಗಳಿಬ್ಬರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 57ಲಕ್ಷ ರುಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 57 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ನಿವಾಸಿ ಮಹಮ್ಮದ್ ಹಾಗೂ ಕಾಸಗೋಡು ನಿವಾಸಿ ಹಮೀದ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಸುಮಾರು 1 ಕೆಜಿ 119 ಗ್ರಾಂ ತೂಕದ ಚಿನ್ನವನ್ನು ದುಬೈನಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಸಾಗಾಟ ಮಾಡಲಾಗಿದ್ದು, ಇದರ ಮೌಲ್ಯ 57 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ, ಚಿನ್ನವನ್ನು ಸ್ವಾಧೀನ ಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 60 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 34 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 98 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 71 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 41 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 189 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ