ಮಂಗಳೂರಿನಲ್ಲಿ ಶಾಂತಿಸುವ್ಯವಸ್ಥೆಗಾಗಿ ಹೊಸ ಪ್ರಯೋಗದ ಮೊರೆ ಹೋದ ಕಮಿಷನರ್! ಇನ್ಮುಂದೆ ವ್ಯಾಟ್ಸಾಪ್ ಮೂಲಕವೇ ಪ್ರಕರಣಗಳ ಮಾಹಿತಿ ನೀಡಬಹುದು

ಮಂಗಳೂರು: ಮಂಗಳೂರಿನ ಹಲವೆಡೆ ಧಾರ್ಮಿಕ ಶ್ರದ್ಧಾಕೇಂದ್ರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಹಿ ಘಟನೆಗಳು ಮತ್ತೆ ಮತ್ತೆ ಮರುಕಳಿಸದಂತೆ ಸಮಾಜದ ಸ್ವಾಸ್ಥ್ಯ ‌ಕೆಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಮಂಗಳೂರು ಕಮೀಷನರ್ ಎನ್. ಶಶಿಕುಮಾರ್ ಕಠಿಣ ಕ್ರಮಕ್ಕೆ ತರಲು ಮುಂದಾಗಿದ್ದು, ಪೋಲಿಸರ ಜೊತೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಯಾವುದೇ ದೂರು ದುಮ್ಮಾನಗಳಿದ್ದರೆ ಕ್ಷಣ ಮಾತ್ರದಲ್ಲಿ ವ್ಯಾಟ್ಸಾಪ್ ಮೂಲಕ ದೂರು ಸಲ್ಲಿಸಬಹುದು +91 9480802300

https://twitter.com/compolmlr/status/1352853515983491073?s=20

ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವೆಡೆ ಹಲವು ದೇವಾಲಯಗಳು, ದೈವಸ್ಥಾನಗಳಿದ್ದು, ಯಾವುದೇ ಅಹಿತಕರ ಘಟನೆಯ ಪತ್ತೆ ಹಾಗೂ ಮುಂಜಾಗ್ರತೆಗಾಗಿ ಸಿಸಿಟಿವಿ ಅಳವಡಿಸಲು ಆಯಾಯ ಆಡಳಿತ ಮಂಡಳಿಗಳಿಗೆ ಕಮೀಷನರ್ ಮನವಿ ಮಾಡಿದ್ದಾರೆ.‌ ಅಲ್ಲದೇ ‌ಯಾವುದೇ ರೀತಿಯ ದೂರುಗಳಿದ್ದಲ್ಲಿ ತಾವೇ ನಿರ್ವಹಿಸುತ್ತಿರುವ ವ್ಹಾಟ್ಸ್ಯಾಪ್ ನಂಬರ್ ಗೆ ಸಂದೇಶ, ಫೋಟೋ ಅಥವಾ ವಿಡಿಯೋ ಕಳುಹಿಸುವಂತೆ ಮನವಿ ಮಾಡಿದ್ದಾರೆ.‌

ಈ ವಿಧಾನ ಜನಸ್ನೇಹಿ ಪೋಲಿಸ್ ನ ಹೊಸ ಪ್ರಯೋಗವಾಗಿದ್ದು ಸಾರ್ವಜನಿಕರಿಗೆ ಅತಿ ಸುಲಭವಾಗಿ ಕಮೀಷನರ್ ಅವರ ಜೊತೆ ಸಂವಹನ ಮಾಡಲು ಅನುಕೂಲವಾಗಲಿದೆ ಮತ್ತು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಲು ತಿಳಿಸಿರುತ್ತಾರೆ.

Spread the love
  • Related Posts

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…

    Spread the love

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…

    Spread the love

    You Missed

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 16 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 15 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    • By admin
    • February 7, 2025
    • 46 views
    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    • By admin
    • February 7, 2025
    • 35 views
    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 85 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 276 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು